01/11/2026
ನಾಡಿನ ಸಮಸ್ತ ಕನ್ನಡಿಗರಿಗೆ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು! ❤️💛
ನಮ್ಮ ಹೆಮ್ಮೆಯ ಕನ್ನಡ ನಾಡು ಸದಾ ಸುಭಿಕ್ಷೆಯಿಂದ, ಶಾಂತಿ, ಸೌಹಾರ್ದತೆ ಮತ್ತು ಸಮೃದ್ಧಿಯಿಂದ ಕಂಗೊಳಿಸಲಿ. ಕನ್ನಡ ಭಾಷೆ, ಸಂಸ್ಕೃತಿ ಮತ್ತು ಪರಂಪರೆ ಸದಾ ಬೆಳಗುತ್ತಿರಲಿ.
ನಮ್ಮ ನಾಡು, ನುಡಿ ಮತ್ತು ಸಂಸ್ಕೃತಿಯ ಬಗ್ಗೆ ಹೆಮ್ಮೆ ಇರಲಿ.
ಜೈ ಕರ್ನಾಟಕ ಮಾತೆ! ❤️💛🙏